Saturday, February 27, 2010

0

ಕನ್ನಡಕ್ಕೆ ತಂತ್ರಜ್ಞಾನ ವಿರೋಧವೂ ಅಲ್ಲ; ಮಾರಕವೂ ಅಲ್ಲ - ಡಾ. ಪಿ.ವಿ. ನಾರಾಯಣ

  • Saturday, February 27, 2010
  • ಡಾ.ಶ್ರೀಧರ ಎಚ್.ಜಿ.
  • ಫೆಬ್ರವರಿ ೨೭ : ಪ್ರಾಚೀನ ಕಾಲದಿಂದಲೂ ಅನ್ಯಭಾಷೆಯ ಆಕ್ರಮಣ, ದೌರ್ಜನ್ಯಗಳನ್ನು ಮೀರಿ ಕನ್ನಡ ಭಾಷೆ ಮತ್ತು ಸಾಹಿತ್ಯ ಬೆಳೆದುಬಂದಿದೆ. ಜನಸಾಮಾನ್ಯರ ಸಂವಹನ ಮಾಧ್ಯಮವಾಗಿ ಉಳಿದು ಬಂದಿದೆ. ಸಿದ್ದಮಾದರಿಗಳನ್ನು ಒಡೆದು, ಪರಂಪರೆಯ ಸತ್ವವನ್ನು ಹೀರಿ ಕನ್ನಡತನ ಶತಮಾನಗಳಿಂದ ಉಳಿದು ಬಂದಿದೆ. ಹೀಗಾಗಿ ಕನ್ನಡಕ್ಕೆ ತಂತ್ರಜ್ಞಾನ ವಿರೋಧವೂ ಅಲ್ಲ; ಮಾರಕವೂ ಅಲ್ಲ. ತಂತ್ರಜ್ಞಾನವನ್ನು ಪಳಗಿಸುವ ಮೂಲಕ ಕನ್ನಡ ಬೆಳೆಯಬೇಕು. ಹೀಗಾಗಿ ಐ.ಟಿ. ಯುಗದಲ್ಲಿಯೂ ಕನ್ನಡಕ್ಕೆ ಯಾವುದೇ ತೊಂದರೆಯಾಗದು. ಹಳೆಯದನ್ನು ಉಳಿಸಿಕೊಂಡು ಹೊಸದನ್ನು ಕಟ್ಟುವ ಸವಾಲು...
    Read more...
    0

    ಹೊಸಬಗೆಯ ಸವಾಲುಗಳಿಗೆ ವಿದ್ಯಾರ್ಥಿಗಳು ಸಜ್ಜಾಗಬೇಕು- ಪ್ರೊ.ಎಂ.ಎನ್. ಚೆಟ್ಟಿಯಾರ್

  • ಡಾ.ಶ್ರೀಧರ ಎಚ್.ಜಿ.
  • ಫೆಬ್ರವರಿ ೨೧ : ಇಂದಿನದು ಸ್ಪರ್ಧಾತ್ಮಕ ಯುಗ. ಸಾಂಪ್ರದಾಕ ಪದವಿಯೊಂದಿಗೆ ವಿಷಯಕ್ಕೆ ಪೂರಕವಾದ ಹೆಚ್ಚುವರಿ ಮಾಹಿತಿಯನ್ನು ಇಂದಿನ ವಿದ್ಯಾರ್ಥಿಗಳು ಪಡೆಯುವ ಅಗತ್ಯವಿದೆ. ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ತರಬೇತಿಯ ಅಗತ್ಯವಿದೆ. ಹೊಸ ಬಗೆಯ ಸವಾಲುಗಳಿಗೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಎಲ್ಲರ ಜವಾಬ್ದಾರಿ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ.ಎನ್. ಚೆಟ್ಟಿಯಾರ್ ಹೇಳಿದರು.ಅವರು ವಿವೇಕಾನಂದ ಕಾಲೇಜಿನ ಇಂಗ್ಲಿಷ್ ವಿಭಾಗದ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಯು.ಜಿ.ಸಿ. ನೆಟ್ ತರಬೇತಿ ಕಾರ್ಯಾಗಾರವನ್ನು...
    Read more...

    Thursday, February 18, 2010

    0

    ಡಾ.ಯು.ಪಿ.ಉಪಾಧ್ಯಾಯರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

  • Thursday, February 18, 2010
  • ಡಾ.ಶ್ರೀಧರ ಎಚ್.ಜಿ.
  • ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ, ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಕೊಡಮಾಡುವ ಶಂಕರ ಸಾಹಿತ್ಯ ಪ್ರಶಸ್ತಿಗೆ ಸಂಶೋಧಕ, ಭಾಷಾ ಶಾಸ್ತ್ರಜ್ಞ ಡಾ.ಯು.ಪಿ.ಉಪಾಧ್ಯಾಯ ಆಯ್ಕೆಯಾಗಿದ್ದಾರೆ. ಮಾ.06ರಂದು ಅಪರಾಹ್ನ ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಕೆ.ರಾಮ ಭಟ್ ವಹಿಸಲಿದ್ದಾರೆ. ಹಿರಿಯಡ್ಕ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ, ವಿದ್ವಾಂಸ ಡಾ.ಪಾದೆಕಲ್ಲು ವಿಷ್ಣುಭಟ್ಟ ನುಡಿಗೌರವ ಸಲ್ಲಿಸಲಿದ್ದಾರೆ.ಡಾ.ಪದ್ಮನಾಭ...
    Read more...

    Saturday, February 6, 2010

    0

    ಕವನ : ನನ್ನಾಕೆಯ ಮನಸು

  • Saturday, February 6, 2010
  • ಡಾ.ಶ್ರೀಧರ ಎಚ್.ಜಿ.
  • ನನ್ನಾಕೆಯ ಮನಸುಹೂತೋಟದ ಹಾಗೆನನ್ನಾಕೆಯ ಮಾತುಮೊಗ್ಗರಳಿದ ಹಾಗೆಬಣ್ಣಬಣ್ಣದ ಹೂವುಬಣ್ಣದ ಕೊಡೆ ಹಿಡಿದುಮುದಗೊಳಿಸುವ ಹಾಗೆನನ್ನಾಕೆಯ ಮನಸುತಂಗಾಳಿಗೆ ತಲೆದೂಗಿಪರಿಮಳವನು ಹರಡಿನಕ್ಕ ಮಲ್ಲಿಗೆಯ ಹಾಗೆನನ್ನಾಕೆಯ ಮನಸುಹಸಿರಲ್ಲಿದೆ ಬದುಕುಹಸಿರಿಲ್ಲದೆ ಕೊರಗುಗಿಡವೆಂದರೆ ಮುಗ್ದತೆಯೆಮೈವೆತ್ತ ಮಕ್ಕಳ ಹಾಗೆ createSummaryAndThumb("summary1628263557944572350"...
    Read more...
    0

    ಶಬ್ದವಿಹಾರ :

  • ಡಾ.ಶ್ರೀಧರ ಎಚ್.ಜಿ.
  • ಅಳ್ಳಟ್ಟೆ : ಬೇಸಿಗೆಯಲ್ಲಿ ಮಲೆನಾಡಿನಲ್ಲಿ ಕಾಣುವ ಒಂದು ಸಾಮಾನ್ಯ ದೃಶ್ಯ ಆಲೆಮನೆ. ಇಂದು ಅವುಗಳನ್ನು ನೋಡುವುದು ಅಪರೂಪವಾಗುತ್ತಿದೆ. ಆಲೆಕಣೆಗೆ ಕಬ್ಬನ್ನು ಕೊಟ್ಟು ರಸವನ್ನು ತೆಗೆದ ನಂತರ ಉಳಿಯುವ ಕಬ್ಬಿನ ಸಿಪ್ಪೆಯನ್ನು ಅಳ್ಳಟ್ಟೆ ಎಂದು ಕರೆಯುತ್ತಾರೆ. createSummaryAndThumb("summary3285673130082759129"...
    Read more...
    0

    ಹಸಿರು ಚಿಗುರು ಕಾದಂಬರಿಯ ಜೊತೆಗೆ . . .

  • ಡಾ.ಶ್ರೀಧರ ಎಚ್.ಜಿ.
  • ಶ್ರೀಮತಿ ಎ.ಪಿ. ಮಾಲತಿ ಕನ್ನಡದ ಮುಖ್ಯ ಕಾದಂಬರಿಕಾರರಲ್ಲಿ ಒಬ್ಬರು. ಸಣ್ಣಕಥೆ, ಕಾದಂಬರಿ, ಕವನ ಹೀಗೆ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿರುವ ಇವರು ತಮ್ಮ ಪರಿಸರದ ಸಾಮಾಜಿಕ ಬಿಕ್ಕಟ್ಟುಗಳಿಗೆ ತಮ್ಮದೇ ರೀತಿಯಲ್ಲಿ ಧ್ವನಿ ನೀಡಿದವರು. ಅರ್ಧಾಂಗಿ, ಆಘಾತ, ಅನಿಶ್ಚಯ, ಹೊಸಹೆಜ್ಜೆ, ಮಿನುಗದ ಚುಕ್ಕೆ, ಸರಿದ ತೆರೆ, ಬದಲಾಗದವರು, ಸುಖದ ಹಾದಿ, ದೇವ, ತಿರುಗಿದ ಚಕ್ರ, ಪುನರ್ಮಿಲನ ಇತ್ಯಾದಿ ಇಪ್ಪತ್ತಕ್ಕಿಂತ ಹೆಚ್ಚು ಕಾದಂಬರಿಗಳನ್ನು ಬರೆದಿರುವ ಮಾಲತಿಯವರು ಮೂಲತ: ಉತ್ತರ ಕನ್ನಡದ ಭಟ್ಕಳದವರು. ಪುತ್ತೂರಿನ ಕೃಷಿಕ ಕುಟುಂಬವನ್ನು...
    Read more...

    Subscribe